Pages

ಮಂಗಳವಾರ, ಡಿಸೆಂಬರ್ 8, 2009

 ಆನೆ ಬಂತೊಂದಾನೆ...........!!


ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಶಿರಾಡಿ ಘಾಟಿಯ ಕೆಂಪುಹೊಳೆ ಕಿರು ಜಲ ವಿದ್ಯುತ್ ಯೋಜನೆಯ ಪ್ರದೇಶ ಸಮೀಪ ಶನಿವರ ಸಂಜೆ ಹೊತ್ತು ಸಾಗುತ್ತಿದ್ದವರಿಗೆ ಇದ್ದಕ್ಕಿಂದ್ದಂತೆ   ಒಂಟಿ ಸಲಗವೊಂದರ ದರ್ಶನವಾಗಿದೆ. ಈ ಪ್ರದೇಶದಲ್ಲಿ ಕಿರು ಜಲ ವಿದ್ಯುತ್ ಯೋಜನೆ ಮತ್ತು ಇತರ ಕಾಮಗಾರಿಗಳಿಂದ ಇತ್ತೀಚೆಗೆ ವನ್ಯಜೀವಿಗಳು ಅಪರೂಪವೇ ಅಗಿತ್ತು.
ನೇತ್ರಾವತಿ ನದಿಗೆ ಅಡ್ಡಲಾಗಿ ಹಲವು ಕಿರು ಜಲವಿದ್ಯುತ್ ಯೋಜನೆಗಳು ಕಾಯರ್ಾರಂಭ ಮಾಡಿದ್ದು,
ಅಪರೂಪದ ಮಳೆಕಾಡು, ಪರಿಸರ, ವನ್ಯಜೀವಿ ಸಂತತಿ ನಾಶದ ಭೀತಿಯುಂಟಾಗಿದೆ. ಈ ಮಧ್ಯೆ ಒಂಟಿ ಸಲಗ ದರ್ಶನದಿಂದ ವನ್ಯಜೀವಿ ಪ್ರೇಮಿಗಳಲ್ಲಿ ಹೊಸ ಭರವಸೆ ಮೂಡಿದೆ ಎಂದು ಕುದ್ರೆಮುಖ ವೈಲ್ಡ್ ಲೈಫ್ ಫೌಂಡೇಷನ್ನ ನಿರೇನ್ ಜೈನ್ ಹೇಳಿದ್ದಾರೆ.

2 ಕಾಮೆಂಟ್‌ಗಳು:

ರಾಜೇಶ್ ನಾಯ್ಕ ಹೇಳಿದರು...

ವ್ಹಾ! ಬೇರೊಂದು ಬ್ಲಾಗಿನಲ್ಲಿ ಈ ಬಗ್ಗೆ ಚಿತ್ರ ಮತ್ತು ಲೇಖನ ಓದಿದ್ದೆ. ಈಶ್ವರ್, ನೀವೂ ಅಲ್ಲಿದ್ರಾ?

Unknown ಹೇಳಿದರು...

@ Rajesh... yes boss...In ekanasu....